ರಾಜ್ಯಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್ಗೆ 8 ರೂ ಏರಿಕೆ?
ದಸರಾಗೂ ಮುನ್ನ ರಾಜ್ಯದ ಜನತೆಗೆ ಮತ್ತೆ ಹಾಲಿನ ದರ ಏರಿಕೆಯ ಶಾಕ್ ಎದುರಾಗಿದೆ. ಪ್ರತಿ ಲೀಟರ್ ಹಾಲಿನ ದರ 10 ರೂಪಾಯಿ ಹೆಚ್ಚಿಸಬೇಕೆಂದು ಹಾಲು ಮಾರಾಟ ಒಕ್ಕೂಟಗಳು ಮನವಿ ಮಾಡಿತ್ತು.