ರಾಜ್ಯನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳ ಲೋಕಾರ್ಪಣೆ!
ಕರ್ನಾಟಕ ಹಾಲು ಒಕ್ಕೂಟವಾದ ನಂದಿನಿ ಬ್ರಾಂಡ್ನ ಹೊಸ ಉತ್ಪನ್ನಗಳನ್ನು ಲೋಕಾರ್ಪಣೆ ಮಾಡಲಾಗಿದೆ. ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ನಂದಿನ ಮೊಸರು, ನಂದಿನಿ ಎಮ್ಮೆ ಹಾಲು ಮತ್ತಿತರ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡಿದರು.