ರಾಜ್ಯಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ತಾಯಿ, ಮಗಳ ಮೇಲೆ ಮೃಗೀಯ ವರ್ತನೆ: 6 ಜನರ ಬಂಧನ
ಪ್ರೇಮಿಯೊಬ್ಬನಿಗೆ ಆಶ್ರಯ ನೀಡಿದ ಕಾರಣಕ್ಕಾಗಿ ಮಹಿಳೆ ಹಾಗೂ ಆಕೆಯ ಮಗಳನ್ನು ವಿವಸ್ತ್ರಗೊಳಿಸಿ ಗುಪ್ತಾಂಗಕ್ಕೆ ಖಾರದ ಪುಡಿ ಎರಚಿ ಮೃಗೀಯವಾಗಿ ವರ್ತಿಸಿದ ಅಮಾನವೀಯ ಘಟನೆ ಸಂಬಂಧ ನಗರದ ಪೊಲೀಸರು 6 ಮಂದಿ ಆರೋಪಿಗಳನ್ನು ಶುಕ್ರವಾರ ಬಂಧನಕ್ಕೊಳಪಡಿಸಿದ್ದಾರೆ...