ನಂದಿನಿ ಲೋಗೋ

ಐರ್ಲೆಂಡ್, ಸ್ಕಾಟ್ಲೆಂಡ್ T20 ವಿಶ್ವಕಪ್ ತಂಡಗಳಿಗೆ ಪ್ರಾಯೋಜಕತ್ವ: ನಂದಿನಿ ಬ್ರಾಂಡ್ ಅನ್ನು ಜಗತ್ತಿಗೆ ಕೊಂಡೊಯ್ಯುತ್ತೇವೆ- ಸಿದ್ದರಾಮಯ್ಯ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಕರ್ನಾಟಕ ಮೂಲದ ನಂದಿನಿ ಡೈರಿ ಬ್ರಾಂಡ್ ಅನ್ನು ಅಧಿಕೃತ ಪ್ರಾಯೋಜಕರಾಗಿ ಸ್ಕಾಟ್ಲೆಂಡ್ ಕ್ರಿಕೆಟ್ ತಂಡ ಘೋಷಿಸಿದ್ದು, ರಾಜ್ಯದ ಗುಣಮಟ್ಟದ ಹಾಲಿನ ಉತ್ಪನ್ನಗಳನ್ನು ಮತ್ತು ರೈತರ ಶ್ರಮವನ್ನು ವಿಶ್ವಕ್ಕೆ ಪರಿಚಯಿಸಲು ತಮ್ಮ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

T20 World Cup: ಐರ್ಲೆಂಡ್, ಸ್ಕಾಟ್ಲೆಂಡ್ ತಂಡಗಳಿಗೆ ಕೆಎಂಎಫ್ ಪ್ರಾಯೋಜಕತ್ವ; ನಂದಿನಿ ಲೋಗೋದೊಂದಿಗೆ ಜೆರ್ಸಿ ಬಿಡುಗಡೆ
ಅಮೆರಿಕದಲ್ಲಿ ಜೂನ್ 1ರಿಂದ ಆರಂಭವಾಗಲಿರುವ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಐರ್ಲೆಂಡ್ ಮತ್ತು ಸ್ಕಾಟ್ಲೆಂಡ್‌ನ ಆಟಗಾರರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಕೆಎಂಎಫ್‌ನ ನಂದಿನಿಯ ಲಾಂಛನವಿರುವ ಜೆರ್ಸಿಯನ್ನು ಧರಿಸಿ ಕಣಕ್ಕಿಳಿಯಲಿದ್ದಾರೆ.

