ರಾಜ್ಯಸೆಪ್ಟೆಂಬರ್ 22 ರಿಂದ ಹಾಲು, ಮೊಸರು ಬೆಲೆ ಇಳಿಯಲ್ಲ; ತುಪ್ಪ, ಬೆಣ್ಣೆ, ಐಸ್ ಕ್ರೀಮ್ ಅಗ್ಗ!
ಸೆ,22ರಿಂದ ನೂತನ ದರ ಜಾರಿಗೆ ಬರಲಿದ್ದು, ಅಧಿಕೃತ ಆದೇಶ ಬಾಕಿಯಿದೆ. ಕೇಂದ್ರ ಸರ್ಕಾರದಿಂದ ಜಿಎಸ್ಟಿ ಇಳಿಕೆ ಬೆನ್ನಲ್ಲೇ ದರ ಇಳಿಕೆಗೆ ಸಜ್ಜಾಗಿರುವ ಕೆಎಂಎಫ್ ಈ ಬಗ್ಗೆ ನಿನ್ನೆ ಕೆಎಂಎಫ್ ಅಧಿಕಾರಿಗಳು ಸಭೆ ಮಾಡಿದ್ದಾರೆ.