ನಂದಿನಿ ಹಾಲು ಉತ್ಪನ್ನಗಳು

ಶೀಘ್ರದಲ್ಲೇ ನಂದಿನಿ ಹಾಲಿನ ದರ ಹೆಚ್ಚಳ? ಲೀಟರ್ ಹಾಲಿಗೆ ₹8 ಏರಿಕೆಗೆ ಒಕ್ಕೂಟಗಳ ಪ್ರಸ್ತಾವನೆ!
ಕರ್ನಾಟಕದಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್ಗೆ ₹8 ರಿಂದ ₹10 ರವರೆಗೆ ಹೆಚ್ಚಿಸಬೇಕು ಎಂದು ಹಾಲು ಒಕ್ಕೂಟಗಳು ರಾಜ್ಯ ಸರ್ಕಾರ ಹಾಗೂ ಕೆಎಂಎಫ್ಗೆ ತೀವ್ರ ಒತ್ತಾಯ ಮತ್ತು ಪ್ರಸ್ತಾವನೆ ಸಲ್ಲಿಸಿವೆ. ಆ ಕುರಿತ ವರದಿ ಇಲ್ಲಿದೆ:

ಕೆಎಂಎಫ್ ಗೆ ವರದಾನವಾಯ್ತು ಜಿಎಸ್ ಟಿ, ನಂದಿನಿ ಉತ್ಪನ್ನಗಳ ಮಾರಾಟ ಪ್ರಮಾಣ ಏರಿಕೆ!
ದೇಶದ 2ನೇ ಅತೀ ದೊಡ್ಡ ಹಾಲಿನ ಉತ್ಪನ್ನಗಳ ತಯಾರಿಕಾ ಮತ್ತು ಮಾರಾಟ ಸಂಸ್ಥೆ ಕೆಎಂಎಫ್ ನ ಆದಾಯ ಜಿಎಸ್ ಟಿ ಜಾರಿ ಬಳಿಕ ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿದೆ.

