ರಾಜ್ಯನಂದಿ ಹಿಲ್ಸ್ ಕ್ಯಾಬಿನೆಟ್ ಮೀಟಿಂಗ್ ದಿಢೀರ್ ರದ್ದು; ನಾಳೆ ವಿಧಾನಸೌಧದಲ್ಲೇ ಸಚಿವ ಸಂಪುಟ ಸಭೆ
ದಿನಾಂಕ 19-06-2025 ರಂದು ಗುರುವಾರ ಮಧ್ಯಾಹ್ನ 12 ಗಂಟೆಗೆ ಚಿಕ್ಕಬಳ್ಳಾಪುರದ ನಂದಿ ಗಿರಿಧಾಮದಲ್ಲಿ ನಡೆಸಲು ಉದ್ದೇಶಿಸಲಾಗಿದ್ದ ಸಚಿವ ಸಂಪುಟ ಸಭೆಯನ್ನು ಬೆಂಗಳೂರಿನ ವಿಧಾನಸೌಧಕ್ಕೆ ಸ್ಥಳಾಂತರಿಸಲಾಗಿದೆ.