ಮಹಾರಾಷ್ಟ್ರದ ನಾಂದೇಡ್ನ ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಗಳಲ್ಲಿ 24 ಮಂದಿ ಸಾವನ್ನಪ್ಪಿದ ವರದಿ ಬೆಳಕಿಗೆ ಬಂದ ಬಳಿಕ ಮತ್ತೆ ಏಳು ರೋಗಿಗಳು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ.