ರಾಜ್ಯಎಚ್ಎಸ್ಆರ್ಪಿ ಅಳವಡಿಕೆ: ರಿಜಿಸ್ಟ್ರೇಶನ್ ಪ್ಲೇಟ್ ತಯಾರಕರೊಂದಿಗೆ ಮುಂದಿನ ವಾರ ಸಭೆ; ಹೈಕೋರ್ಟ್ಗೆ ಸರ್ಕಾರ ಮಾಹಿತಿ
ಅತಿ ಸುರಕ್ಷಿತ ನೋಂದಣಿ ಫಲಕ (ಹೈ ಸೆಕ್ಯುರಿಟಿ ರೆಜಿಸ್ಟ್ರೇಷನ್ ಪ್ಲೇಟ್ - ಎಚ್ಎಸ್ಆರ್ಪಿ) ತಯಾರಕರಿಗೆ ಅನುಮತಿ ನೀಡುವ ಕುರಿತು ಅರ್ಜಿದಾರರು ಸೇರಿದಂತೆ ಸಂಬಂಧಪಟ್ಟ ಪಾಲುದಾರರೊಂದಿಗೆ ಮುಂದಿನ ವಾರ ಸಭೆ ನಡೆಸಿ...