ನಂಬಿ ನಾರಾಯಣನ್

ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ
ಬಾಲಿವುಡ್

ಮಾಜಿ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಜೀವನಾಧಾರಿತ 'ರಾಕೆಟ್ರಿ' ಸಿನಿಮಾ ಬಿಡುಗಡೆ ದಿನಾಂಕ ಬಹಿರಂಗ

ಸಿನಿಮಾದ ಪ್ರಮುಖ ಪಾತ್ರದಲ್ಲಿ ಮಾಧವನ್ ಅವರೇ ಬಣ್ಣ ಹಚ್ಚಿದ್ದು, ಸಿನಿಮಾದ ಸ್ಟಿಲ್ ಗಳು ಪ್ರೇಕ್ಷಕರಲ್ಲಿ ಕುತೂಹಲ ಹುಟ್ಟಿಸಿವೆ. ರಾಕೆಟ್ರಿ ಸಿನಿಮಾ ಇಸ್ರೊ ವಿಜ್ಞಾನಿ ನಂಬಿ ನಾರಾಯಣನ್ ಅವರ ಜೀವನವನ್ನು ಆಧರಿಸಿದೆ. 

ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದಲ್ಲಿ ಕ್ರಯೋಜೆನಿಕ್ ತಂತ್ರಜ್ಞಾನ ಅಭಿವೃದ್ಧಿ ವಿಳಂಬ: ಕೇರಳ ಹೈಕೋರ್ಟ್ ಗೆ ಸಿಬಿಐ
ದೇಶ

ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದಲ್ಲಿ ಕ್ರಯೋಜೆನಿಕ್ ತಂತ್ರಜ್ಞಾನ ಅಭಿವೃದ್ಧಿ ವಿಳಂಬ: ಕೇರಳ ಹೈಕೋರ್ಟ್ ಗೆ ಸಿಬಿಐ

1994ರ ಬೇಹುಗಾರಿಕೆ ಪ್ರಕರಣವೊಂದರಲ್ಲಿ ಮಾಜಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಬಂಧನದಿಂದಾಗಿ ಭಾರತದ ಕ್ರಯೋಜೆನಿಕ್ ತಂತ್ರಜ್ಞಾನದ ಅಭಿವೃದ್ಧಿಯಲ್ಲಿ ವಿಳಂಬಕ್ಕೆ ಕಾರಣವಾಯಿತು ಎಂದು ಕೇರಳ ಹೈಕೋರ್ಟ್ ಗೆ ಸಿಬಿಐ ತಿಳಿಸಿದೆ.

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಬಂಧಿಸುವಂತೆ ಐಬಿಯಿಂದ ಒತ್ತಡವಿತ್ತು: ಮಾಜಿ ಡಿಜಿಪಿ
ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ನಂಬಿ ನಾರಾಯಣನ್ ಬಂಧಿಸುವಂತೆ ಐಬಿಯಿಂದ ಒತ್ತಡವಿತ್ತು: ಮಾಜಿ ಡಿಜಿಪಿ

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ಇಸ್ರೋ ವಿಜ್ಞಾನಿ ನಂಬಿ ನಾರಾಯಣನ್ ಅವರನ್ನು ಬಂಧಿಸುವಂತೆ ಕೇರಳ ಪೊಲೀಸ್ ಅಧಿಕಾರಿಗಳ ಮೇಲೆ ಇಂಟೆಲಿಜೆನ್ಸ್ ಬ್ಯುರೋ(ಐಬಿ)ದ ಒತ್ತಡವಿತ್ತು ಎಂದು ಕೇರಳದ ಮಾಜಿ ಡಿಜಿಪಿ ಸಿಬಿ ಮ್ಯಾಥ್ಯೂಸ್ ಹೇಳಿದ್ದಾರೆ.

ಇಸ್ರೋ ಗೂಢಚಾರಿಕೆ: ವಿಜ್ಞಾನಿ ನಂಬಿ ನಾರಾಯಣ್ ಗೆ  50 ಲಕ್ಷ ರೂ. ಪರಿಹಾರ ಕೊಡಿ, ಕೇರಳ ಸರ್ಕಾರಕ್ಕೆ ಸುಪ್ರೀಂ ಆದೇಶ
ದೇಶ

ಇಸ್ರೋ ಗೂಢಚಾರಿಕೆ: ವಿಜ್ಞಾನಿ ನಂಬಿ ನಾರಾಯಣ್ ಗೆ 50 ಲಕ್ಷ ರೂ. ಪರಿಹಾರ ಕೊಡಿ, ಕೇರಳ ಸರ್ಕಾರಕ್ಕೆ ಸುಪ್ರೀಂ ಆದೇಶ

ಇಸ್ರೋ ವಿಜ್ಞಾನಿಯ ಗೂಢಚಾರಿಕೆ ಪ್ರಕರಣದ ತೀರ್ಪು ಹೊರಬಂದಿದೆ. ಸುಪ್ರೀಂ ಕೋರ್ಟ್ ಇಸ್ರೋ ವಿಜ್ಞಾನಿ ನಂಬಿ ನಾರಾಯಣ್ ಅವರಿಗೆ...

ಇಸ್ರೋ ಬೇಹುಗಾರಿಕೆ ಪ್ರಕರಣ: ಸುಪ್ರೀಂ ತೀರ್ಪು ಕುರಿತು ಸಂಪೂರ್ಣ ತಿಳಿಯಬೇಕಿದೆ- ವಿಜ್ಞಾನಿ ನಂಬಿ ನಾರಾಯಣ್
ದೇಶ

ಇಸ್ರೋ ಬೇಹುಗಾರಿಕೆ ಪ್ರಕರಣ: ಸುಪ್ರೀಂ ತೀರ್ಪು ಕುರಿತು ಸಂಪೂರ್ಣ ತಿಳಿಯಬೇಕಿದೆ- ವಿಜ್ಞಾನಿ ನಂಬಿ ನಾರಾಯಣ್

ಇಸ್ರೋ ಬೇಹುಗಾರಿಗೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ತೀರ್ಪು ಕುರಿತು ಸಂಪೂರ್ಣ ಅರಿಯಬೇಕಿದೆ ಎಂದು ವಿಜ್ಞಾನಿ ನಂಬಿ ನಾರಾಯಣ್ ಅವರು ಶುಕ್ರವಾರ ಹೇಳಿದ್ದಾರೆ...

ಇಸ್ರೋ ಬೇಹುಗಾರಿಕೆ ಪ್ರಕರಣ: ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್
ಪ್ರಧಾನ ಸುದ್ದಿ

ಇಸ್ರೋ ಬೇಹುಗಾರಿಕೆ ಪ್ರಕರಣ: ಸರ್ಕಾರ, ಸಿಬಿಐಗೆ ಸುಪ್ರೀಂ ಕೋರ್ಟ್ ನೋಟಿಸ್

ಇಸ್ರೋ ಬೇಹುಗಾರಿಕೆ ಪ್ರಕರಣದಲ್ಲಿ ತಾವು ಭಾಗಿಯಾಗಿರುವುದಾಗಿ ಆಪಾದಿಸಿ ತಮ್ಮನ್ನು ಬಂಧಿಸಿ ಮತ್ತು ಉದ್ಯೋಗದಿಂದ ವಜಾ ಮಾಡಿ ಕ್ರಮ ಕೈಗೊಂಡಿದ್ದನ್ನು ಪ್ರಶ್ನಿಸಿ