ದೇಶಸಾಫ್ಟ್ ಲ್ಯಾಂಡಿಂಗ್ ಬಿಟ್ಟರೆ ಎಲ್ಲವನ್ನೂ ಸಾಧಿಸಿದ್ದೇವೆ, ಚಂದ್ರಯಾನ-3 ಅಗತ್ಯವಿಲ್ಲ: ಖ್ಯಾತ ವಿಜ್ಞಾನಿ
ಬಹು ಮಹತ್ವಾಕಾಂಕ್ಷೆಯ ಚಂದ್ರಯಾನ-2 ಕಾರ್ಯಾಚರಣೆಯಲ್ಲಿ ಸಾಫ್ಟ್ ಲ್ಯಾಂಡಿಂಗ್ ಬಿಟ್ಟರೆ ಎಲ್ಲವನ್ನೂ ಸಾಧಿಸಿದ್ದೇವೆ, ಚಂದ್ರಯಾನ-3 ಅಗತ್ಯವಿಲ್ಲ ಎಂದು ಭಾರತದ ಖ್ಯಾತ ವಿಜ್ಞಾನಿ ನಂಬಿ ನಾರಾಯಣ್ ಅವರು ಹೇಳಿದ್ದಾರೆ.