ದೇಶನನ್ನ ನಂಬಿಕೆಯನ್ನು ಯಾರೂ ಪ್ರಶ್ನೆ ಮಾಡುವ ಹಾಗಿಲ್ಲ: ವಿಪಕ್ಷಗಳ ಟೀಕೆಗಳಿಗೆ ಸಿಎಂ ಯೋಗಿ ತಿರುಗೇಟು
ಅಯೋಧ್ಯೆಯಲ್ಲಿ ದೀಪಾವಳಿ ಆಚರಣೆ ಮಾಡಿದ ಹಿನ್ನಲೆಯಲ್ಲಿ ತೀವ್ರ ಟೀಕೆಗಳನ್ನು ಮಾಡುತ್ತಿರುವ ವಿರೋಧ ಪಕ್ಷಗಳಿಗೆ ತಿರುಗೇಟು ನೀಡಿರುವ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ನನ್ನ ನಂಬಿಕೆಗಳನ್ನು ಯಾರೂ ಪ್ರಶ್ನೆ ಮಾಡುವಂತಿಲ್ಲ ಎಂದು ಗುರುವಾರ ಹೇಳಿದ್ದಾರೆ...