ದೇಶNCRB ಹೆಸರಿನಲ್ಲಿ ನಕಲಿ ಸಂದೇಶ: ಕೇರಳದ ಯುವಕ ಆತ್ಮಹತ್ಯೆ; ನಿಮಗೂ ಬರಬಹದು ಈ ಮೆಸೇಜ್!
ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್ಸಿಆರ್ಬಿ) ಹೆಸರಿನಲ್ಲಿ ಅನಧಿಕೃತ ಚಲನಚಿತ್ರ ವೆಬ್ಸೈಟ್ಗೆ ಪ್ರವೇಶಿಸಿದ್ದಕ್ಕಾಗಿ ದಂಡ ಪಾವತಿ ಮಾಡವಂತೆ ನಕಲಿ ಸಂದೇಶ ಬಂದಿದ್ದಕ್ಕೇ ಭಯಗೊಂಡ 16 ವರ್ಷದ ಅಪ್ರಾಪ್ತ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೇರಳದಲ್ಲಿ ನಡೆದಿದೆ.