ರಾಜ್ಯರಾಘವೇಶ್ವರ ಶ್ರ್ರೀಗಳ ನಕಲಿ ಅಶ್ಲೀಲ ಸಿಡಿ ಪ್ರಕರಣ: ಐವರಿಗೆ ಜಾಮೀನು ರಹಿತ ವಾರಂಟ್
ನಕಲಿ ಅಶ್ಲೀಲ ಸಿಡಿ ತಯಾರಿಸಿ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಅವರ ಮಾನಹಾನಿಗೆ ಯತ್ನಿಸಿದ್ದ ಪ್ರಕರಣದ ವಿಚಾರಣೆ ನಡೆಸುತ್ತಿರುವ ಕುಮಟಾ ಜೆಎಂಎಫ್ಸಿ ನ್ಯಾಯಾಲಯ ಐವರು ಆರೋಪಿಗಳಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದೆ.