ನಕಲಿ ಆಧಾರ್ ಕಾರ್ಡ್

ಹಾಸನ: ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳ ಬಂಧನ
ಕಟ್ಟಡ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಮೂವರು, ಹಾಸನದ ಗದ್ದೆಹಳ್ಳ ಎಕ್ಸ್‌ಟೆನ್ಶನ್‌ನಲ್ಲಿರುವ ಜುಬೇರ್ ಎಂಬುವರಿಗೆ ಸೇರಿದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಇವರು ಇತ್ತೀಚೆಗೆ ಬೆಂಗಳೂರು ಮೂಲಕ ಹಾಸನಕ್ಕೆ ಬಂದಿದ್ದರು ಎನ್ನಲಾಗಿದೆ.

ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಭವನ ಪ್ರವೇಶ : ಭದ್ರತಾ ಸಿಬ್ಬಂದಿಯಿಂದ ಮೂವರ ಬಂಧನ
ನಕಲಿ ಆಧಾರ್ ಕಾರ್ಡ್ ಬಳಸಿ ಸಂಸತ್ ಭವನಕ್ಕೆ ಎಂಟ್ರಿ ಕೊಡಲು ಯತ್ನಿಸಿದ್ದ ಮೂವರನ್ನು ಭದ್ರತಾ ಪಡೆ ಬಂಧಿಸಿದೆ. ಇವರು ಕಳೆದ ಮೂರು ತಿಂಗಳಿಂದಲೂ ಸಂಸತ್ತಿನ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದರು.

ನಕಲಿ ವೋಟರ್ ಐಡಿ ತಯಾರಿಕೆ: ಪ್ರಕರಣವನ್ನು ಸಿಬಿಐ ಅಥವಾ ಎನ್ಐಎ ತನಿಖೆಗೆ ವಹಿಸಿ; ಎಸ್ ಸುರೇಶ್ ಕುಮಾರ್ ಒತ್ತಾಯ
ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ನಕಲಿ ಮತದಾರರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತಯಾರಿಕೆಗೆ ಸಂಬಂಧಿಸಿದಂತೆ ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಅಥವಾ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ತನಿಖೆ ನಡೆಸಬೇಕು ಎಂದು ಬಿಜೆಪಿ ಬುಧವಾರ ಒತ್ತಾಯಿಸಿದೆ.

ನಕಲಿ ಆಧಾರ್ ಕಾರ್ಡ್ ನೊಂದಿಗೆ 224 ಮಕ್ಕಳು ಬೆಂಗಳೂರಿಗೆ ಕಳ್ಳ ಸಾಗಣೆ
ನಕಲಿ ಆಧಾರ್ ಕಾರ್ಡ್ ಗಳೊಂದಿಗೆ ಕೆಲಸಕ್ಕಾಗಿ ಅಪ್ರಾಪ್ತ ವಯಸ್ಸಿನ ಮಕ್ಕಳನ್ನು ಮಾನವ ಕಳ್ಳ ಸಾಗಣೆದಾರರು ಬೆಂಗಳೂರಿಗೆ ಕರೆತರುತ್ತಿದ್ದಾರೆ. ಈ ವರ್ಷ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ವೊಂದರಲ್ಲಿಯೇ ಇಂತಹ 224 ಪ್ರಕರಣಗಳನ್ನು ರೈಲ್ವೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ತಮಿಳುನಾಡು: ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸವಿದ್ದ ಒಂಬತ್ತು ಇರಾನಿ ಪ್ರಜೆಗಳ ಬಂಧನ
ತಮಿಳುನಾಡಿನಲ್ಲಿ ನಕಲಿ ಆಧಾರ್ ಕಾರ್ಡ್ ಬಳಸಿ ಅಕ್ರಮವಾಗಿ ವಾಸವಿದ್ದ ಒಂಬತ್ತು ಇರಾನಿ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ನಕಲಿ ಆಧಾರ್ ಕಾರ್ಡ್ ಮಾರಾಟ ಮಾಡುತ್ತಿದ್ದವನ ಸೆರೆ
ನಕಲಿ ಗುರುತಿನ ಚೀಟಿ, ಆಧಾರ್ ಕಾರ್ಡ್ ತಯಾರಿಸಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಸಿಸಿಬಿ ಪೊಲೀಸರು ಬಂಧವಾರ...

