ನಕಲಿ ಆಯುರ್ವೇದ ವೈದ್ಯ

72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ 8.08 ಲಕ್ಷ ರೂ. ವಂಚನೆ: ನಕಲಿ ಆಯುರ್ವೇದ ವೈದ್ಯನ ಬಂಧನ
72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ವ್ಯಕ್ತಿಯೊಬ್ಬನಿಗೆ 8.08 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ, ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ಮಂಗಳವಾರ ಪೊಲೀಸರು ಬಂಧಿಸಿದ್ದಾರೆ.

ನಕಲಿ ಔಷಧ ಮಾರುತ್ತಿದ್ದವರಿಗೆ ಜನರಿಂದ ಚಿಕಿತ್ಸೆ!
ದೀರ್ಘ ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿರುವವರಿಗೆ ಆಯುರ್ವೇದ ಚಿಕಿತ್ಸೆ ನೀಡಿ ರೋಗ ಗುಣಮುಖಪಡಿಸುವುದಾಗಿ ನಂಬಿಸಿ, ನಕಲಿ ಔಷಧಗಳನ್ನು ನೀಡಿ ಹಣ ಪಡೆದು ವಂಚಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಕಟ್ಟಿ ಹಾಕಿ ಸಾರ್ವಜನಿಕರು ಥಳಿಸಿದ್ದಾರೆ...

