ದೇಶಜಮ್ಮು-ಕಾಶ್ಮೀರದಲ್ಲಿ ನಕಲಿ ಉಗ್ರರ ದಾಳಿ: ಇಬ್ಬರು ಬಿಜೆಪಿ ಕಾರ್ಯಕರ್ತರು, ಸೆಕ್ಯೂರಿಟಿ ಗಾರ್ಡ್ ಬಂಧನ
ಕಳೆದ ವಾರ ಜಮ್ಮು-ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ನಡೆದಿದ್ದ ನಕಲಿ ಉಗ್ರರ ದಾಳಿ ಆರೋಪಕ್ಕೆ ಸಂಬಂಧಿಸಿದಂತೆ ಇಬ್ಬರು ಬಿಜೆಪಿ ಕಾರ್ಯಕರ್ತರು ಹಾಗೂ ಅವರ ಇಬ್ಬರು ವೈಯಕ್ತಿಕ ಭದ್ರತಾ ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ಹೇಳಿದ್ದಾರೆ.