ನಕಲಿ ಐಪಿಎಸ್

ಐಪಿಎಸ್ ಅಧಿಕಾರಿ ಎಂದು ಪೋಸ್ ನೀಡಿ ಮಹಿಳೆಯರ ವಂಚಿಸಿದ 8ನೇ ತರಗತಿ ಓದಿರುವ ಭೂಪ!
ಉತ್ತರಪ್ರದೇಶ ಕೇಡರ್ ನ ಐಪಿಎಸ್ ಅಧಿಕಾರಿ ಎಂದು ಪೋಸು ನೀಡಿ, ದೆಹಲಿಯಲ್ಲಿ ಮಹಿಳೆಯೊಬ್ಬರನ್ನು ವಂಚಿಸಿದ್ದ ವ್ಯಕ್ತಿಯೊಬ್ಬರನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

ಬೆಂಗಳೂರು: ಮತ್ತೊಂದು ಹನಿಟ್ರ್ಯಾಪ್ ಪ್ರಕರಣ; ಐಪಿಎಸ್ ಅಧಿಕಾರಿ ಹೆಸರು ಹೇಳಿ 15 ಲಕ್ಷ ರೂಪಾಯಿ ಸುಲಿಗೆ!
ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಹನಿ ಟ್ರ್ಯಾಪ್ ಜಾಲ ಪ್ರಕರಣ ವರದಿಯಾಗಿದೆ. ಬಲೆಗೆ ಸಿಲುಕಿದ್ದ ಯುವಕ 15.6 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ.

