ಡಿಪ್ಲೊಮಾ ಪಡೆದಿರುವ ಚಂದ್ರಾ ಲೇಔಟ್ನ ಮಾರುತಿನಗರದ ನಿವಾಸಿ ಆರ್.ಶ್ರೀನಿವಾಸ್ (34) ಐಪಿಎಸ್ ಅಧಿಕಾರಿ ಎಂದು ಹೇಳಿ ಉದ್ಯಮಿಯೊಬ್ಬರಿಗೆ 1.75 ಕೋಟಿ ರೂಪಾಯಿಗಳಷ್ಟು ವಂಚಿಸಿದ ಆರೋಪದ ಮೇಲೆ ತಲಘಟ್ಟಪುರ ಪೊಲೀಸರು ಬಂಧಿಸಿದ್ದಾರೆ.