ನಕಲಿ ಔಷಧ

ಆಸ್ಪತ್ರೆ, ಮೆಡಿಕಲ್ ಸ್ಟೋರ್‌ಗಳಿಗೂ ನಕಲಿ ಔಷಧಿ; ಅಸಲಿ ಸ್ಟಾಕ್‌ನಲ್ಲಿ ಬೆರೆಸಿ ಮಾರಾಟ; SIT ತನಿಖೆಯಲ್ಲಿ ಬಯಲು..!
ಗುಣಮಟ್ಟದ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಖದೀಮರು ಅಸಲಿ ಔಷಧಿಗಳ ಸ್ಟಾಕ್ ಜೊತೆಗೆ ನಕಲಿ ಔಷಧಿಗಳನ್ನು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ತಂತ್ರ ಬೆಳಕಿಗೆ ಬಂದಿದೆ.
ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA; Video
ಖರೀದಿದಾರರನ್ನು ವಂಚಿಸಿ ಲಾಭ ಗಳಿಸುವ ಉದ್ದೇಶದಿಂದ, ಅಸಲಿ ಹಾಗೂ ಬ್ರಾಂಡೆಡ್ ಉತ್ಪನ್ನಗಳಂತೆಯೇ ಕಾಣುವಂತೆ ಮಾಡುವ ನಕಲಿ ಔಷಧಿಗಳೇ 'ಸ್ಪ್ಯೂರಿಯಸ್ ಡ್ರಗ್ಸ್' ಎಂದು ತಿಳಿಸಲಾಗಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ ಮೌಲ್ಯದ ವಸ್ತುಗಳು ವಶಕ್ಕೆ!
ಪ್ರಶಾಂತ್ ಎಂಬ ವ್ಯಕ್ತಿ ಸ್ಥಳೀಯರಿಂದ ಫಾರ್ಮ್‌ಹೌಸ್ ಅನ್ನು ಲೀಸ್‌ಗೆ ಪಡೆದು, ಕಳೆದ ಒಂದು ವರ್ಷದಿಂದ ಈ ನಕಲಿ ದಂಧೆಯಲ್ಲಿ ತೊಡಗಿದ್ದ. ತೆಲಂಗಾಣ ಮತ್ತು ಹಿಮಾಚಲ ಪ್ರದೇಶ ಮೂಲದಿಂದ ಕಡಿಮೆ ಮೌಲ್ಯದ ಔಷಧಿಗಳನ್ನು ಆರೋಪಿ ಆಮದು ಮಾಡಿಕೊಳ್ಳುತ್ತಿದ್ದ ಎನ್ನಲಾಗಿದೆ.

41 ಔಷಧ ಮಾದರಿಗಳು ಪ್ರಮಾಣಿತ ಗುಣಮಟ್ಟದಲ್ಲ: ಔಷಧ ನಿಯಂತ್ರಕ
ರಾಜ್ಯ ಔಷಧ ಪರೀಕ್ಷಾ ಪ್ರಯೋಗಾಲಯಗಳು 70 ಔಷಧ ಮಾದರಿಗಳನ್ನು 'ನಾಟ್ ಆಫ್ ಸ್ಟ್ಯಾಂಡರ್ಡ್ ಕ್ವಾಲಿಟಿ' (ಪ್ರಮಾಣಿತ ಗುಣಮಟ್ಟದಲ್ಲ) ಎಂದು ಗುರುತಿಸಿವೆ. ಇದಲ್ಲದೆ, ಎರಡು ಔಷಧ ಮಾದರಿಗಳನ್ನು ನಕಲಿ ಔಷಧಗಳೆಂದು ಗುರುತಿಸಲಾಗಿದೆ.

