ರಾಜ್ಯಫೈಜರ್ ಹೆಸರಿನಲ್ಲಿ ನಕಲಿ ಔಷಧಿ ದಂಧೆ: ಒಂದೂವರೆ ವರ್ಷದಲ್ಲಿ 15,000 ನಕಲಿ ವಯಲ್ ವಿತರಣೆ ಮಾಡಿ ₹10 ಕೋಟಿ ಲಾಭ
ಕರ್ನಾಟಕದ ನಕಲಿ ಆ್ಯಂಟಿಬಯೋಟಿಕ್ ಮತ್ತು ಐಸಿಯು ಔಷಧ ಪ್ರಕರಣಕ್ಕೆ ಸಂಬಂಧಿಸಿದಂತೆ, ಆರೋಪಿಗಳು ಕಳೆದ ಒಂದೂವರೆ ವರ್ಷದಲ್ಲಿ, ಸುಮಾರು 15,000ಕ್ಕೂ ಹೆಚ್ಚು ನಕಲಿ ಆ್ಯಂಟಿಬಯೋಟಿಕ್ ಚುಚ್ಚುಮದ್ದಿನ ಬಾಟಲಿಗಳನ್ನು ಆಸ್ಪತ್ರೆ ಮತ್ತು ಫಾರ್ಮಸಿಗಳಿಗೆ ವಿತರಿಸಿರುವುದು ಬೆಳಕಿಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ: