ರಾಜ್ಯನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲ ಬೇಧಿಸಿದ ಮೈಸೂರು ಪೊಲೀಸರು: ಖಾಸಗಿ ಆಸ್ಪತ್ರೆ ನರ್ಸ್ ಬಂಧನ
ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆಯಿಂದಾಗಿ ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿಯೇ ನಕಲಿ ರೆಮ್ಡೆಸಿವಿರ್ ಔಷಧ ಮಾರಾಟ ಜಾಲವನ್ನು ಪತ್ತೆ ಹಚ್ಚಿ ಆರೋಪಿಗಳನ್ನು ಬಂಧಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ