ದೇಶನವದೆಹಲಿ ವಿಮಾನ ನಿಲ್ದಾಣ: ನಕಲಿ ಕಸ್ಟಮ್ಸ್ ಅಧಿಕಾರಿಗಳಿಂದ ಪ್ರಯಾಣಿನಿಗೆ ವಂಚನೆ
ರಾಷ್ಟ್ರ ರಾಜಧಾನಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಎಂದು ಹೇಳಿಕೊಂಡ ಇಬ್ಬರು ವ್ಯಕ್ತಿಗಳು, ಸೌದಿ ಅರೇಬಿಯಾದಿಂದ ಬರುತ್ತಿದ್ದ ಪ್ರಯಾಣಿಕರೊಬ್ಬರಿಗೆ ರಿಯಾಲ್ 19,000 (ರೂ. 4.15 ಲಕ್ಷ) ವಂಚಿಸಿದ್ದಾರೆ.