ರಾಜ್ಯಉತ್ತರ ಪ್ರದೇಶ: ನಕಲಿ ಕೈ ಸ್ಯಾನಿಟೈಸರ್, ಮಾಸ್ಕ್ ಕಾರ್ಖಾನೆ ಪತ್ತೆ
ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಗಳು ಅತ್ಯವಶ್ಯಕ ಸರಕುಗಳು ಎಂದು ಕೇಂದ್ರ ಸರ್ಕಾರ ಘೋಷಿಸಿದ ಮಾರನೇ ದಿನವೇ ಉತ್ತರ ಪ್ರದೇಶದ ನೊಯ್ಡಾದಲ್ಲಿ ನಕಲಿ ಕೈ ಸ್ಯಾನಿಟೈಸರ್ ಹಾಗೂ ಮಾಸ್ಕ್ ಕಾರ್ಖಾನೆ ಪತ್ತೆಯಾಗಿದ್ದು, ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.