ನಕಲಿ ಖಾತೆ

Bengaluru Port ಧ್ವಂಸ ಮಾಡಿದ್ದೇವೆ: ಸಿಲ್ಕ್ ಬೋರ್ಡ್, ಗೊರಗುಂಟೆ ಪಾಳ್ಯ ನೌಕಾ ನೆಲೆಗಳಿಗೆ ಹಾನಿ ಕಂಡು ಜಗತ್ತೇ ಶಾಕ್; ಮತ್ತೆ ಅಪಹಾಸ್ಯಕ್ಕೀಡಾದ Pak!
ಇದಕ್ಕೂ ಮೊದಲು ಸ್ವತಃ ಪಾಕ್ ಪ್ರಧಾನಿ ಹಾಗೂ ಪಾಕ್ ರಕ್ಷಣಾ ಸಚಿವರು ಪಾಕ್ ಪರಾಕ್ರಮದ ಬಗ್ಗೆ ಮಾತನಾಡಿ ಜಾಗತಿಕ ಮಟ್ಟದಲ್ಲಿ ಅಪಹಾಸ್ಯಕ್ಕೀಡಾಗಿದ್ದರು.

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ 1.5 ಲಕ್ಷ ರೂ ವಂಚನೆ; 7 ಮಂದಿ ಬಂಧನ
ಆರೋಪಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತ್ರಸ್ತೆಯ ಹಳೆಯ ಸ್ನೇಹಿತನ ನಕಲಿ ಪ್ರೊಫೈಲ್ ಚಿತ್ರವನ್ನು ಬಳಸಿ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ನಕಲಿ ಖಾತೆ ಸೃಷ್ಟಿಸಿ ಬ್ಲ್ಯಾಕ್ ಮೇಲ್: Instagram ಬಳಸುವ ಯುವತಿಯರೇ ಎಚ್ಚರ!
ನಕಲಿ ಇನ್‌ಸ್ಟಾಗ್ರಾಮ್ ಖಾತೆ ಸೃಷ್ಟಿಸಿ ನಗ್ನ ಫೋಟೋಗಳ ಪೋಸ್ಟ್ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿರುವ ಎರಡು ಪ್ರತ್ಯೇಕ ಪ್ರಕರಣಗಳು ನಗರದಲ್ಲಿ ವರದಿಯಾಗಿದೆ.

ರಾಜ್ಯಪಾಲರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿ: ತನಿಖೆ ಆರಂಭ
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಫೋಟೋ ಮತ್ತು ಹೆಸರು ಬಳಸಿ ಸಾಮಾಜಿಕ ಜಾಲತಾಣದಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಈ ಬಗ್ಗೆ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ.

ನಕಲಿ ಇನ್‌ಸ್ಟಾಗ್ರಾಮ್ ಐಡಿ ಸೃಷ್ಟಿಸಿ ನಗ್ನ ವಿಡಿಯೋ ಪೋಸ್ಟ್: ಬಾಲಕಿ ವಿರುದ್ಧ ಪ್ರಕರಣ ದಾಖಲು
ಮತ್ತೊಬ್ಬ ಬಾಲಕಿಯ ಫೋನ್ ನಂಬರ್ ಹಾಗೂ ಇಮೇಲ್ ಐಡಿ ಬಳಸಿಕೊಂಡು ನಕಲಿ ಇನ್‌ಸ್ಟಾಗ್ರಾಮ್ ಐಡಿ ಸೃಷ್ಟಿಸಿ, ನಗ್ನ ವಿಡಿಯೋಗಳನ್ನು ಪೋಸ್ಟ್ ಮಾಡಿದ ಬಾಲಕಿಯೊಬ್ಬಳ ವಿರುದ್ಧ ಉಡುಪಿ ಸೈಬರ್ ಎಕನಾಮಿಕ್ ಆ್ಯಂಡ್ ನಾರ್ಕೋಟಿಕ್ ಕ್ರೈಂ (ಸಿಇಎನ್) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಜನರಿಗೆ ವಂಚನೆ ಯತ್ನ
ಅಪರಿಚಿತ ದುಷ್ಕರ್ಮಿಯೊಬ್ಬ ನಿವೃತ್ತ ಪೊಲೀಸ್ ಅಧಿಕಾರಿ ಬಿಬಿ ಅಶೋಕ್ ಕುಮಾರ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಮಾಧ್ಯಮದಲ್ಲಿ ವಂಚಿಸಲು ಯತ್ನಿಸಿದ್ದಾನೆ.

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ: ಅಶ್ಲೀಲ ಚಿತ್ರ ಅಪ್ ಲೋಡ್, ದೂರು ದಾಖಲು
ಅಭಿನಯದಿಂದ ದೂರವುಳಿದು ಕೃಷಿ ಕಾಯಕವಾಯಿತು, ತಾವಾಯಿತು ಎಂಬಂತಿರುವ ನಟ ವಿನೋದ್ ರಾಜ್ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಅಶ್ಲೀಲ ಭಾವಚಿತ್ರಗಳನ್ನು ಅಪ್ ಲೋಡ್ ಮಾಡಲಾಗುತ್ತಿದೆ.

ಉಡುಪಿ: ಸಿಎಂ ಬಿಎಸ್‌ವೈ ಹೆಸರಿನಲ್ಲಿ ನಕಲಿ ಇ-ಮೇಲ್ ಖಾತೆ ತೆರೆದವನ ವಿರುದ್ಧ ದೂರು ದಾಖಲು
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ವರ ಹೆಸರಿನಲ್ಲಿ ನಕಲಿ ಈ-ಮೇಲ್ ಖಾತೆ ತೆರೆದ ದುಷ್ಕರ್ಮಿಯ ವಿರುದ್ಧ ಬುಧವಾರ ಪೊಲೀಸರಿಗೆ ದೂರು ನೀಡಲಾಗಿದೆ.

ಪೊಲೀಸರ ಹೆಸರಿನಲ್ಲಿ ಆನ್'ಲೈನ್ ವಂಚನೆ: ನಾಲ್ವರ ಬಂಧನ
ಇತ್ತೀಚಿನ ಸಾಮಾಜಿಕ ಜಾಲತಾಣಗಳಲ್ಲಿ ಡಿಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಿರಿ-ಕಿರಿಯ ಪೊಲೀಸ್ ಅಧಿಕಾರಿಗಳ ಹೆಸರಿನಲ್ಲಿ ನಕಲಿ ಖಾತೆ ತೆರೆದು ವಂಚಿಸುತ್ತಿದ್ದ ನಾಲ್ವರನ್ನು ಸಿಐಡಿ ಸೈಬರ್ ಕ್ರೈಂ ಪೊಲೀಸರ ಬೆಲೆಗೆ ಬಿದ್ದಿದ್ದಾರೆ.

