ನಕಲಿ ಗುರುತಿನ ಚೀಟಿ

ಬೆಂಗಳೂರು: ನಕಲಿ ಗುರುತಿನ ಚೀಟಿ ಸೃಷ್ಟಿಸಿ ಪಾಸ್ಪೋರ್ಟ್ ಪಡೆದಿದ್ದ 9 ಮಂದಿ ಬಂಧನ!
ವಿದೇಶಿ ಪ್ರಜೆಗಳು ಮತ್ತು ಅಪರಾಧ ಹಿನ್ನೆಲೆಯುಳ್ಳ ವ್ಯಕ್ತಿಗಳಿಗೆ ನಕಲಿ ದಾಖಲೆ ಸೃಷ್ಟಿಸಿ ಪಾಸ್ಪೋರ್ಟ್ ಪಡೆಯಲು ಏಜೆಂಟ್ಗಳು ಸಹಾಯ ಮಾಡುತ್ತಿದ್ದ ದಂಧೆಯೊಂದನ್ನು ಬಸವನಗುಡಿ ಪೊಲೀಸರು ಭೇದಿಸಿದ್ದಾರೆ.

ಕಾರ್ಮಿಕರ ಹೆಸರಿನಲ್ಲಿ ನಕಲಿ ಐಡಿ: ಪತ್ತೆಗೆ ಕ್ರಮ
ಕಾರ್ಮಿಕರ ಹೆಸರಿನಲ್ಲಿ ನಕಲಿ ನೋಂದಣಿ ಮಾಡಿಸಿ ಗುರುತಿನ ಚೀಟಿ ಪಡೆದು ವಂಚಿಸುವವರನ್ನು ಪತ್ತೆ ಹಚ್ಚಲು ಕ್ರಮಕೈಗೊಳ್ಳಲಾಗಿದೆ- ಕಾರ್ಮಿಕ ಇಲಾಖೆ ಜಂಟಿ ಆಯುಕ್ತ

