ನಕಲಿ ಜ್ಯೋತಿಷಿ

ವಿಶೇಷ ಪೂಜೆ ನೆಪ: ನಕಲಿ ಜ್ಯೋತಿಷಿ ಮಾತು ನಂಬಿ 40 ಲಕ್ಷ ರೂ ಮೌಲ್ಯದ ಚಿನ್ನ ಕಳೆದುಕೊಂಡ ಮಹಿಳೆ..!
ದೀರ್ಘಕಾಲದ ಆರೋಗ್ಯ ಸಮಸ್ಯೆಯೊಂದರ ಚಿಕಿತ್ಸೆಗಾಗಿ ಅವರು ವಿಕ್ಟೋರಿಯಾ ಆಸ್ಪತ್ರೆಗೆ ಆಗಾಗ್ಗೆ ಭೇಟಿ ನೀಡುತ್ತಿದ್ದರು. ಸುಮಾರು ಒಂದು ವರ್ಷದ ಹಿಂದೆ ಆಸ್ಪತ್ರೆಯ ಹೊರಭಾಗದ ಫುಟ್‌ಪಾತ್‌ನಲ್ಲಿ ವೆಂಕಟೇಶ್ ಅವರನ್ನು ಭೇಟಿಯಾಗಿದ್ದರು.

ರಾಮನಗರ: ಉದ್ಯಮಿ ಆತ್ಮಹತ್ಯೆ ಪ್ರಕರಣ, ನಕಲಿ ಜ್ಯೋತಿಷಿ ಬಂಧನ
25 ವರ್ಷದ ಉದ್ಯಮಿಯೊಬ್ಬರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇರೆಗೆ ರಾಮನಗರ ಜಿಲ್ಲೆ ಕನಕಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 22 ವರ್ಷದ ನಕಲಿ ಜ್ಯೋತಿಷಿಯನ್ನು ಬಂಧಿಸಲಾಗಿದೆ

ಬೆಂಗಳೂರು: ವಿಶೇಷ ಪೂಜೆ ಮಾಡಿಸುವುದಾಗಿ ಹೇಳಿ ಅವಿವಾಹಿತ ಮಹಿಳೆಗೆ ‘ನಕಲಿ’ ಜ್ಯೋತಿಷಿಗಳಿಂದ ದೋಖಾ!
ಮದುವೆ ತಡವಾಗುತ್ತಿರುವ ಕಾರಣ ಪರಿಹಾರ ಕಂಡುಕೊಳ್ಳಲು ಮುಂದಾದ ಅವಿವಾಹಿತ ಮಹಿಳೆಗೆ ನಕಲಿ ಜ್ಯೋತಿಷಿಗಳು ವಂಚಿಸಿರುವ ಪ್ರಕರಣ ಬೆಂಗಳೂರಿನಲ್ಲಿ ನಡೆದಿದೆ.

