ದೇಶನಕಲಿ ಟಿಆರ್ ಪಿ ಕೇಸು: ಎಫ್ಐಆರ್ ರದ್ದು ಕೋರಿ ಮುಂಬೈ ಹೈಕೋರ್ಟ್ ಮೊರೆ ಹೋದ ರಿಪಬ್ಲಿಕ್ ಟಿವಿ
ನಕಲಿ ಟಿಆರ್ ಪಿ ಕೇಸಿನಲ್ಲಿ ದಾಖಲಿಸಿರುವ ಎಫ್ಐಆರ್ ನ್ನು ರದ್ದುಪಡಿಸುವಂತೆ ಕೋರಿ ರಿಪಬ್ಲಿಕ್ ಟಿವಿಯ ಮುಖ್ಯಸ್ಥ ಅರ್ನಬ್ ಗೋಸ್ವಾಮಿ ಮತ್ತು ಟಿವಿಯ ಮಾಲೀಕ ಸಂಸ್ಥೆ ಎಆರ್ ಜಿ ಔಟ್ಲಿಯರ್ ಮೀಡಿಯಾ ಪ್ರೈ.ಲಿಮಿಟೆಡ್ ಮುಂಬೈ ಹೈಕೋರ್ಟ್ ಮೊರೆ ಹೋಗಿದ್ದಾರೆ.