ದೇಶನಕಲಿ ಟಿಆರ್ಪಿ ಹಗರಣ: ಮುಂಬೈ ಪೊಲೀಸರ ಮುಂದೆ ಹಾಜರಾಗದೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಿಪಬ್ಲಿಕ್ ಟಿವಿ
ಸಮನ್ಸ್ ಹೊರತಾಗಿಯೂ ಟಿಆರ್ಪಿ ದಂಧೆಯೆಸಂಬಂಧಿಸಿದಂತೆ ತನ್ನ ಹೇಳಿಕೆಯನ್ನು ದಾಖಲಿಸಲು ರಿಪಬ್ಲಿಕ್ ಟಿವಿಯ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್ಒ) ಶನಿವಾರ ಮುಂಬೈ ಪೊಲೀಸರ ಮುಂದೆ ಹಾಜರಾಗಿಲ್ಲ ಅಲ್ಲದೆ ಈ ಪ್ರಕರಣದಲ್ಲಿ ಚಾನೆಲ್ ಸುಪ್ರೀಂ ಕೋರ್ಟ್ ಅನ್ನು ಸಂಪರ್ಕಿಸಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.