ಕ್ರಿಕೆಟ್ಇಂದೋರ್: ಭಾರತ-ಆಸ್ಟ್ರೇಲಿಯಾ ಪಂದ್ಯದ ನಕಲಿ ಟಿಕೆಟ್ ಮಾರುತ್ತಿದ್ದ ಇಬ್ಬರ ಬಂಧನ
ಭಾರತ ಮತ್ತು ಆಸ್ಚ್ರೇಲಿಯಾ ಕ್ರಿಕೆಟ್ ತಂಡಗಳ ನಡುವೆ ಇಂದು ನಡೆಯಬೇಕಿದ್ದ 3ನೇ ಏಕದಿನ ಪಂದ್ಯದ ನಕಲಿ ಟಿಕೆಟ್ ಗಳನ್ನು ಮಾರಾಟ ಮಾಡುತ್ತಿದ್ದ ಜಾಲವನ್ನು ಪೊಲೀಸರು ಬೇಧಿಸಿದ್ದು, ಈ ಸಂಬಂಧ ಇಂದೋರ್ ನಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.