ನಕಲಿ ರೈಲ್ವೇ ಟಿಕೆಟ್ ತಯಾರಿಸಿ ಮಾರಾಟ ಮಾಡುತ್ತಿದ್ದ ಆರೋಪದ ಮೇರೆಗೆ ದಾಳಿ ಮಾಡಿದ ರೈಲ್ವೇ ಪ್ರೊಟೆಕ್ಷನ್ ಫೋರ್ಸ್ (ಆರ್ಪಿಎಫ್) ಸಿಬ್ಬಂದಿಗಳು ಇಬ್ಬರು ಅಪ್ರಾಪ್ತ ಬಾಲಕರನ್ನು ಬುಧವಾರ ರಕ್ಷಿಸಿದ್ದಾರೆ.