ಕ್ರಿಕೆಟ್IPL 2026: ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಗಳ ಬಗ್ಗೆ ಇರಲಿ ಎಚ್ಚರ- ಪೊಲೀಸರ ವಾರ್ನಿಂಗ್
ಟಿಕೆಟ್ ಖರೀದಿ ಸಂದರ್ಭದಲ್ಲಿ ವಂಚನೆಗಳು ನಡೆಯುವ ಸಾಧ್ಯತೆಯಿದ್ದು, ನಕಲಿ ಲಿಂಕ್ ಗಳು ಅಥವಾ ಕೊನೆ ಕ್ಷಣದ ವ್ಯವಹಾರದ ವಂಚನೆಗಳ ಜಾಲಕ್ಕೆ ಬೀಳದಿರಿ ಎಂದು ಈಶಾನ್ಯ ವಿಭಾಗದ ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.