ಜಿಎಸ್ಟಿ ಸೇವಾ ಕೇಂದ್ರದಲ್ಲಿ ಬಯೋಮೆಟ್ರಿಕ್ ದೃಢೀಕರಣ ಮತ್ತು ದಾಖಲೆಗಳ ಪರಿಶೀಲನೆ ಮಾಡಲಾಗುತ್ತದೆ. ಇದರಿಂದ ಅಮಾಯಕ ವ್ಯಕ್ತಿಗಳ ದಾಖಲೆಗಳನ್ನು ಬಳಸಿಕೊಂಡು ನಕಲಿ ಜಿಎಸ್'ಟಿ ತಡೆಯಲು ಸಾಧ್ಯವಾಗುತ್ತದೆ.