ರಾಜ್ಯಮಂಗಳೂರು: ನಕಲಿ ದಾಖಲೆ ಸೃಷ್ಟಿಸುತ್ತಿದ್ದ ವ್ಯಕ್ತಿಯ ಬಂಧನ
ಸರ್ಕಾರದ ಯೋಜನೆಗಳು ಮತ್ತು ಸಾಲ ಪಡೆಯಲು ಆಧಾರ್, ಪ್ಯಾನ್ ಮತ್ತು ವೋಟರ್ ಐಡಿಗಳಂತಹ ನಕಲಿ ದಾಖಲೆಗಳನ್ನು ಸೃಷ್ಟಿಸುತ್ತಿದ್ದ ವ್ಯಕ್ತಿಯನ್ನು ಮಂಗಳೂರು ನಗರ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬರ್ನಾಡ್ ಬಜ್ಜೋಡಿ ಬಿಕರ್ನಕಟ್ಟೆ ನಿವಾಸಿ ರೋಶನ್ ಮಸ್ಕರೇನಸ್ (41) ಬಂಧಿತ ಆರೋಪಿ.