ದೇಶನಕಲಿ ದೇಶಭಕ್ತರನ್ನು ಗುರುತಿಸಿ, ದೇಶ ನಿಮ್ಮ ಜೊತೆ ಇದೆ: 'ಅಗ್ನಿಪಥ್' ವಿರುದ್ಧ ಪ್ರತಿಭಟನೆಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸಾಥ್
ನಕಲಿ ರಾಷ್ಟ್ರೀಯವಾದಿಗಳನ್ನು ಗುರುತಿಸುವಂತೆ ಯುವಕರನ್ನು ಒತ್ತಾಯಿಸಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಶಾಂತಿಯುತವಾಗಿ ಪ್ರತಿಭಟಿಸುವವರಿಗೆ ತಮ್ಮ ಪಕ್ಷದ ಸಂಪೂರ್ಣ ಬೆಂಬಲವಿದೆ ಎಂದಿದ್ದಾರೆ.