ನಕಲಿ ನಂದಿನಿ ತುಪ್ಪ

ಕೆಟ್ಟ ಮೇಲೆ ಬುದ್ದಿ ಕಲಿತ KMF: ಫೇಕ್ ನಂದಿನಿ ತುಪ್ಪ ಕಡಿವಾಣಕ್ಕೆ ಭರ್ಜರಿ ಪ್ಲಾನ್; ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್!
ಕೆಎಂಎಫ್ಗೂ ನಕಲಿ ಉತ್ಪನ್ನಗಳ ಹಾವಳಿ ಜೋರಾಗಿ ತಟ್ಟಿದೆ. ಅದೂ ಪದೇ ಪದೇ ನಕಲಿ ಹಾವಳಿಗೆ ಸಿಲುಕಿ ನಲುಗುತ್ತಿರೋ ಕೆಎಂಎಫ್ ಈಗ ನಕಲಿ ಶೂರರಿಗೆ ಮಾಸ್ಟರ್ ಸ್ಟ್ರೋಕ್ ಕೊಡಲು ಪ್ಲಾನ್ ರೂಪಿಸಿದೆ.

ಬೆಂಗಳೂರಿನಲ್ಲಿ ಬೃಹತ್ ಕಲಬೆರಕೆ ತುಪ್ಪ ಜಾಲ ಭೇದಿಸಿದ ಸಿಸಿಬಿ; 1.26 ಕೋಟಿ ರೂ ಮೌಲ್ಯದ ನಕಲಿ ನಂದಿನಿ ಉತ್ಪನ್ನ ವಶ
ನಗರದಾದ್ಯಂತ ವಿವಿಧ ಸಗಟು ಮತ್ತು ಚಿಲ್ಲರೆ ಅಂಗಡಿಗಳು ಮತ್ತು ನಂದಿನಿ ಪಾರ್ಲರ್ಗಳಿಗೆ ವಿತರಿಸಿ, ಅದನ್ನು ನಿಜವಾದ ಮಾರುಕಟ್ಟೆ ಬೆಲೆಗೆ ಮಾರಾಟ ಮಾಡಿದ್ದು ಬೆಳಕಿಗೆ ಬಂದಿದೆ.

