ನಕಲಿ ನೋಟು

RBIನಲ್ಲಿ ನಕಲಿ ಕರೆನ್ಸಿ ವಿನಿಮಯಕ್ಕೆ ಯತ್ನ: ಐವರ ಬಂಧನ
ಆರೋಪಿಗಳಿಂದ ಮುದ್ರಣ ಯಂತ್ರ, ಕರೆನ್ಸಿ ಪೇಪರ್ಸ್ ಮತ್ತು ರೂ.54 ಲಕ್ಷ ಮೌಲ್ಯದ ಎರಡು ಸಾವಿರ ರುಪಾಯಿ ಮುಖಬೆಲೆಯ ನಕಲಿ ನೋಟುಗಳು ಹಾಗೂ 2 ಮೊಬೈಲ್ ಫೋನ್ ಜಪ್ತಿ ಮಾಡಲಾಗಿದೆ.

ಮಂಗಳೂರು: ಸಾಲ ತೀರಿಸಲು ನಕಲಿ ನೋಟು ಮುದ್ರಿಸುತ್ತಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನ
ಆರೋಪಿಗಳನ್ನು ಕೇರಳದ ಕಾಸರಗೋಡಿನ ವಿ ಪ್ರಿಯೇಶ್ (38), ವಿನೋದ್ ಕುಮಾರ್ ಕೆ (33), ಅಬ್ದುಲ್ ಖಾದರ್ ಎಸ್ ಎಂ (58) ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಅಯೂಬ್ ಖಾನ್ (51) ಎಂದು ಗುರುತಿಸಲಾಗಿದೆ.

ಬೆಂಗಳೂರು: ಸಿಸಿಬಿ ಪೊಲೀಸರ ಭರ್ಜರಿ ಬೇಟೆ; 30.92 ಕೋಟಿ ರೂ. ಮುಖಬೆಲೆಯ ನಕಲಿ ನೋಟು ವಶ, ಐವರ ಬಂಧನ
ಕೇಂದ್ರ ಅಪರಾಧ ವಿಭಾಗದ ಪೊಲೀಸರು (ಸಿಸಿಬಿ) ಭರ್ಜರಿ ಬೇಟೆಯಾಡಿದೆ. 30.92 ಕೋಟಿ ರೂಪಾಯಿ ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದು, ಈ ಸಂಬಂಧ ಐವರನ್ನು ಬಂಧಿಸಿದ್ದಾರೆ ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ ದಯಾನಂದ ತಿಳಿಸಿದ್ದಾರೆ.

ಬೆಂಗಳೂರು: 30 ಸಾವಿರ ರು. ನಕಲಿ ನೋಟು ವಶ, ವಿಕಲ ಚೇತನ ವ್ಯಕ್ತಿ ಬಂಧನ
ಸ್ಥಳೀಯ ಅಂಗಡಿ ಮತ್ತು ರಸ್ತೆ ಬದಿಯ ವ್ಯಾಪಾರಿಗಳಿಗೆ ನಕಲಿ 500 ರೂಪಾಯಿ ನೋಟುಗಳೊಂದಿಗೆ ವಂಚಿಸಿದ್ದ 60 ವರ್ಷದ ದೈಹಿಕ ವಿಕಲಚೇತನ ವ್ಯಕ್ತಿಯನ್ನು ಪೊಲೀಸರು ಬಂಧಸಿದ್ದಾರೆ.

ನಕಲಿ ನೋಟು ಜಾಲ ಬೇಧಿಸಿದ ಬೆಂಗಳೂರು ಪೊಲೀಸರು; ಮೂವರ ಬಂಧನ
ಬೆಂಗಳೂರು ನಕಲಿ ನೋಟು ಚಲಾವಣೆ ಮಾಡುತ್ತಿದ್ದ ಮೂವರನ್ನು ಬಂಧಿಸುವ ಮೂಲಕ ಮೂಲಕ ಅಂತರರಾಜ್ಯ ನಕಲಿ ನೋಟು ಜಾಲವನ್ನು ಭೇದಿಸಿದ್ದಾರೆ ಮತ್ತು 6.53 ಲಕ್ಷ ಮೌಲ್ಯದ 500 ರೂಪಾಯಿ ಮುಖಬೆಲೆಯ 1,307 ನಕಲಿ...

ಕನಕಪುರ ರಸ್ತೆಯಲ್ಲಿ 2000 ರೂ. ಮುಖಬೆಲೆಯ ಕಂತೆ ಕಂತೆ ನೋಟುಗಳು ಪತ್ತೆ: ಎಸೆದವರು ಯಾರು? ಅಸಲಿಯತ್ತೇನು?
ದೇಶದಲ್ಲಿ ಈಗಾಗಲೇ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ 2 ಸಾವಿರ ರೂಪಾಯಿ ಮುಖಬೆಲೆಯ ನೋಟುಗಳ ಚಲಾವಣೆಯನ್ನು ನಿಲ್ಲಿಸಿದೆ. ಇದರ ಬೆನ್ನಲ್ಲೇ ಸಿಲಿಕಾನ್ ಸಿಟಿಯ ಕನಕಪುರ ರಸ್ತೆಯಲ್ಲಿ 2 ಸಾವಿರ ರೂಪಾಯಿ ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿವೆ.

ಉತ್ತರ ಪ್ರದೇಶದಲ್ಲಿ 27 ಲಕ್ಷ ರೂಪಾಯಿ ನಕಲಿ ನೋಟು ಜಪ್ತಿ; ಮೂವರ ಬಂಧನ
ಉತ್ತರ ಪ್ರದೇಶದ ಭೋಜಿಪುರ ಪ್ರದೇಶದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಅವರ ಬಳಿಯಿದ್ದ 27 ಲಕ್ಷ ರೂಪಾಯಿಯ ನಕಲಿ ಭಾರತೀಯ ಕರೆನ್ಸಿ ನೋಟುಗಳನ್ನು(ಎಫ್‌ಐಸಿಎನ್) ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಬೆಂಗಳೂರು: 1 ಕೋಟಿ ರೂಪಾಯಿ ನಕಲಿ ನೋಟು ನೀಡಿ ಉದ್ಯಮಿಗೆ ವಂಚನೆ, ಮೂವರ ಬಂಧನ
ಗುತ್ತಿಗೆದಾರನಿಗೆ ಸಾಲ ಕೊಡಿಸುವುದಾಗಿ ಹೇಳಿ 1 ಕೋಟಿ ರೂಪಾಯಿ ನಕಲಿ ನೋಟುಗಳ ನೀಡಿ ಸರ್ವಿಸ್ ಚಾರ್ಜ್ ಎಂದು 27 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಮೂವರನ್ನು ಜಯನಗರ ಪೊಲೀಸರು ಬಂಧಿಸಿದ್ದಾರೆ.

ಧಾರವಾಡ: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಮೂವರ ಬಂಧನ
ನಕಲಿ ನೋಟುಗಳನ್ನು ಮುದ್ರಿಸಿ ಸಾರ್ವಜನಿಕವಾಗಿ ಚಲಾವಣೆ ಮಾಡುತ್ತಿದ್ದ ಮೂವರು ಆರೋಪಿಗಳ ತಂಡವನ್ನು ಹುಬ್ಬಳ್ಳಿ-ಧಾರವಾಡ ಪೊಲೀಸರು ಬಂಧಿಸಿದ್ದಾರೆ.

