ದೇಶನಕಲಿ ನೋಟು ಮುದ್ರಿಸುತ್ತಿದ್ದ ಬೃಹತ್ ಜಾಲ ಪತ್ತೆ, 1 ಕೋಟಿ ರೂ ಮೌಲ್ಯದ fake currency ಪತ್ತೆ
ಕರ್ನಾಟಕ-ಮಹಾರಾಷ್ಟ್ರ ಗಡಿಯ ಬಳಿ ಕಾರ್ಯನಿರ್ವಹಿಸುತ್ತಿದ್ದ ದೊಡ್ಡ ಪ್ರಮಾಣದ ನಕಲಿ ಕರೆನ್ಸಿ ಜಾಲವನ್ನು ಮಹಾರಾಷ್ಟ್ರ ಪೊಲೀಸರು ಭೇದಿಸಿದ್ದು, 1 ಕೋಟಿ ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.