ನಕಲಿ ನೋಟುಗಳು

ದಕ್ಷಿಣ ಕನ್ನಡ: 2.38 ಲಕ್ಷ ರೂ ಮೊತ್ತದ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ!
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯ ನಂತರ ಬಂಧಿಸಲಾಗಿದೆ.

ಶಿರಸಿ; 'ಸಿನಿಮಾ ಚಿತ್ರೀಕರಣಕ್ಕೆ ಮಾತ್ರ' ಎಂದು ಬರೆದಿರುವ ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆ!
ಖಚಿತ ಮಾಹಿತಿ ಆಧಾರದ ಮೇಲೆ, ಮಂಗಳವಾರ ದಾಂಡೇಲಿಯ ಗಾಂಧಿನಗರದಲ್ಲಿ ಬಾಡಿಗೆ ಮನೆಯೊಂದನ್ನು ಶೋಧಿಸಿದ ಪೊಲೀಸರು, ನಕಲಿ ನೋಟುಗಳ ಜೊತೆಗೆ ಹಣ ಎಣಿಸುವ ಯಂತ್ರವನ್ನು ವಶಪಡಿಸಿಕೊಂಡಿದ್ದಾರೆ.

ನಕಲಿ ನೋಟುಗಳ ಪ್ರಿಂಟ್ ಮಾಡುವ ದಂಧೆ; ಕರ್ನಾಟಕ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ದಾಳಿ
ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಶನಿವಾರ ನಾಲ್ಕು ರಾಜ್ಯಗಳಲ್ಲಿ ನಕಲಿ ನೋಟು ದಂಧೆಯನ್ನು ಭೇದಿಸಲು ನಡೆಸಿದ ದಾಳಿಯಲ್ಲಿ ನಕಲಿ ನೋಟುಗಳು, ಕರೆನ್ಸಿ ಮುದ್ರಣ ಕಾಗದ ಮತ್ತು ಡಿಜಿಟಲ್ ಗ್ಯಾಜೆಟ್‌ಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಕಲಿ ನೋಟು: ಕರ್ನಾಟಕದ ವಿವಿಧ ಬ್ಯಾಂಕ್ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್ ದಾಖಲಿಸಿದ ಆರ್‌ಬಿಐ
ಬ್ಯಾಂಕುಗಳಿಗೆ ಜಮೆಯಾದ ಹಣದಲ್ಲಿ ನಕಲಿ ನೋಟುಗಳನ್ನು ಪತ್ತೆಹಚ್ಚಿದ ನಂತರ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಎಫ್‌ಐಆರ್ ದಾಖಲಿಸಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
2022 ವಿತ್ತೀಯ ವರ್ಷದಲ್ಲಿ ನಕಲಿ ನೋಟುಗಳ ಪತ್ತೆ ದ್ವಿಗುಣ: ಆರ್ ಬಿಐ ಆಘಾತಕಾರಿ ಮಾಹಿತಿ!!
2022 ವಿತ್ತೀಯ ವರ್ಷದಲ್ಲಿ 500 ರೂ ಮುಖ ಬೆಲೆಯ 79,669 ನಕಲಿ ನೋಟುಗಳು ಪತ್ತೆಯಾಗಿದ್ದು, ನಕಲಿ ನೋಟುಗಳ ಪತ್ತೆ ಪ್ರಮಾಣ ದ್ವಿಗುಣವಾಗಿದೆ ಎಂದು ಆರ್ ಬಿಐ ಹೇಳಿದೆ.

ನೋಟ್ ನಿಷೇಧದ ಬಳಿಕ ತೆರೆದ ಬ್ಯಾಂಕ್ ಗಳು; ನೋಟ್ ಬದಲಾವಣೆಗಾಗಿ ಸಾಲುಗಟ್ಟಿ ನಿಂತ ಜನ
500 ಮತ್ತು 1000 ಮುಖಬೆಲೆಯ ನೋಟುಗಳು ರದ್ದಾದ ಬಳಿಕ ಇದೇ ಮೊದಲ ಬಾರಿಗೆ ಬ್ಯಾಂಕ್ ಗಳು ಕಾರ್ಯಾರಂಭ ಮಾಡಿದ್ದು, ಹಳೆಯ ನೋಟುಗಳ ಬದಲಾವಣೆಗೆ ಜನತೆ ಬ್ಯಾಂಕ್ ಗಳ ಮುಂದೆ ಮುಗಿಬಿದ್ದಿದ್ದಾರೆ.

ಕಪ್ಪು ಹಣದ ಮೇಲೆ ಸರ್ಜಿಕಲ್ ಸ್ಟ್ರೈಕ್: 2.5 ಲಕ್ಷಕ್ಕೂ ಅಧಿಕ ಡೆಪಾಸಿಟ್ ಗಳಿಗೆ ತೆರಿಗೆ ಭೀತಿ!
ಕಪ್ಪುಹಣವನ್ನು ಬಯಲಿಗೆಳೆಯುವ ನಿಟ್ಟಿನಲ್ಲಿ 500 ಮತ್ತು 1000 ರು.ಗಳ ನೋಟ್ ಗಳನ್ನು ನಿಷೇಧಿಸಿ ಮಹತ್ವದ ನಿರ್ಧಾರ ಕೈಗೊಂಡಿದ್ದ ಕೇಂದ್ರ ಸರ್ಕಾರ ಇದೀಗ ಬ್ಯಾಂಕ್ ಠೇವಣಿಗಳ ಮೇಲೆ ತೀವ್ರ ನಿಗಾ ಇರಿಸಿದೆ..

ಕಪ್ಪು ಹಣದ ವಿರುದ್ಧದ ಹೋರಾಟ ಸೀಮಿತ ದಾಳಿಗಿಂತಲೂ ಕಡಿಮೆಯಿಲ್ಲ: ಅಮಿತ್ ಶಾ
ಕಪ್ಪು ಹಣದ ವಿರುದ್ಧ ಕೇಂದ್ರ ಸರ್ಕಾರ ತೆಗೆದುಕೊಂಡಿರುವ ಕಠಿಣ ನಿರ್ಧಾರವನ್ನು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸ್ವಾಗತಿಸಿದ್ದು, ಇಂದು ಕೇಂದ್ರ ಸರ್ಕಾರ ಕಪ್ಪು ಹಣದ ವಿರುದ್ಧ ನಡೆಸಿರುವ ದಾಳಿ ಸೀಮಿತ ದಾಳಿಗಿಂತಲೂ ಕಡಿಮೆಯಿಲ್ಲ...

ಕಪ್ಪು ಹಣದ ಮೇಲೆ ಕೇಂದ್ರದ ಸರ್ಜಿಕಲ್ ಸ್ಟ್ರೈಕ್!
500ರು ಹಾಗೂ 1000 ಮುಖ ಬೆಲೆಯ ನೋಟುಗಳ ಮೇಲೆ ನಿಷೇಧ ಹೇರುವ ಮೂಲಕ ಪ್ರಧಾನಿ ಮೋದಿ ನಿಜಕ್ಕೂ ಗದಾ ಪ್ರಹಾರ ಮಾಡಿದ್ದಾರೆ.

