ದೇಶನಕಲಿ ದಾಖಲೆ ಬಳಸಿ ಪಾಸ್ ಪೋರ್ಟ್ ಪಡೆದ ಪ್ರಕರಣ: ಛೋಟಾ ರಾಜನ್ಗೆ 7 ವರ್ಷ ಜೈಲು ಶಿಕ್ಷೆ!
ಶಿಕ್ಷೆಗೆ ಗುರಿಯಾಗಿರುವ ಛೋಟಾ ರಾಜನ್ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅಲ್ಲಿ ಈಗಾಗಲೇ ಜೀವಾವಧಿ ಕಠಿಣ ಕಾರಾಗೃಹವಾಸವನ್ನು ಅನುಭವಿಸುತ್ತಿದ್ದಾನೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.