ದೇಶದೆಹಲಿ ರಕ್ತಪಾತಕ್ಕೆ ಹೈದರಾಬಾದ್ ವಿದ್ಯಾರ್ಥಿಗಳ ಬಳಸಿ ವದಂತಿ ಸಂದೇಶ ಸೃಷ್ಟಿ: ದೊಡ್ಡ ಸಂಚು ಬಯಲಿಗೆಳೆದ ಗುಪ್ತಚರ ಇಲಾಖೆ
ದೆಹಲಿಯಲ್ಲಿ ರಕ್ತಪಾತ ಸೃಷ್ಟಿಸಲು ಹೈದರಾಬಾದ್ ವಿದ್ಯಾರ್ಥಿಗಳನ್ನು ಬಳಸಿಕೊಂಡು ಸಾಮಾಜಿನ ಮಾಧ್ಯಮಗಳಲ್ಲಿ ವದಂತಿಗಳನ್ನು ಹಬ್ಬಿಸಲು ಯತ್ನಗಳು ನಡೆದಿದ್ದು, ಈ ಕುರಿತ ದೊಡ್ಡ ಸಂಚನ್ನು ಗುಪ್ತಚರ ದಳದ ಅಧಿಕಾರಿಗಳು ಬಯಲಿಗೆಳೆದಿದ್ದಾರೆ.