ನಕಲಿ ಫೇಸ್ ಬುಕ್ ಖಾತೆ

ನಿರ್ದೇಶಕ ಎಸ್.ನಾರಾಯಣ್ ಹೆಸರಿನಲ್ಲಿ ನಕಲಿ Facebook ಖಾತೆ ಸೃಷ್ಟಿ; ಅವಹೇಳನಕಾರಿ ಪೋಸ್ಟ್; ದೂರು ದಾಖಲು
ನನ್ನ ಹೆಸರಿನಲ್ಲಿ ಫೇಸ್‌ಬುಕ್ ಖಾತೆಯೇ ಇಲ್ಲ. ಆದರೆ, ದುಷ್ಕರ್ಮಿಗಳು ನಕಲಿ ಪ್ರೊಫೈಲ್ ಸೃಷ್ಟಿಸಿ ನಟರನ್ನು ಗುರಿಯಾಗಿಸಿಕೊಂಡು ಅವಹೇಳನಕಾರಿ ಪೋಸ್ಟ್'ಗಳನ್ನು ಮಾಡುತ್ತಿದ್ದಾರೆ, ಇದರಿಂದಾಗಿ ಅವಮಾನವಾಗುತ್ತಿದೆ.

BBMP ಮುಖ್ಯ ಆಯುಕ್ತರ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ: FIR ದಾಖಲು
ಸಾಮಾಜಿಕ ಜಾಲತಾಣಗಳಲ್ಲಿ ಮುಖ್ಯ ಆಯುಕ್ತರ ಭಾವಚಿತ್ರ, ಹೆಸರು, ಹುದ್ದೆ ಮತ್ತು ಸಂಸ್ಥೆಯ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಫೇಸ್ ಬುಕ್ ಖಾತೆ ತೆರೆಯಲಾಗಿದೆ.

ಸ್ತ್ರೀರೋಗ ತಜ್ಞೆ ಪದ್ಮಿನಿ ಪ್ರಸಾದ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ; ದಾವಣಗೆರೆ ಯುವಕನ ಬಂಧನ
ಕರ್ನಾಟಕದ ಪ್ರಖ್ಯಾತ ಸ್ತ್ರೀರೋಗ ತಜ್ಞೆ ಡಾ.ಪದ್ಮಿನಿ ಪ್ರಸಾದ್ ಹೆಸರಿನಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಮಹಿಳೆಯರಿಗೆ ವಂಚಿಸುತ್ತಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ.

ತನ್ನ ಹೆಸರಿನಲ್ಲಿ 10 ನಕಲಿ ಫೇಸ್ ಬುಕ್ ಖಾತೆ ಸೃಷ್ಟಿಸಿದವರ ವಿರುದ್ಧ ಕೇಸ್ ದಾಖಲಿಸಿದ ಐಎಎಸ್ ಅಧಿಕಾರಿ ಟೀನಾ
ಐಎಎಸ್ ಅಧಿಕಾರಿ ಟೀನಾ ದಾಬಿ ಅವರು ತನ್ನ ಹೆಸರಿನಲ್ಲಿ 10 ನಕಲಿ ಫೇಸ್‌ಬುಕ್ ಖಾತೆಗಳನ್ನು ನಿರ್ವಹಿಸುತ್ತಿದ್ದ ಅಪರಿಚಿತ ವ್ಯಕ್ತಿಗಳ ವಿರುದ್ಧ ದೂರು ದಾಖಲಿಸಿದ್ದಾರೆ.

ಛತ್ತೀಸ್ ಗಢ: ಮಹಿಳೆ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದಿದ್ದ ಯುವಕನ ಬಂಧನ!
ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್ ಬುಕ್ ಖಾತೆ ತೆರೆದು ಸಾಮಾಜಿಕ ಸೌಹಾರ್ದತೆ ಕೆಡಿಸುವ ಪ್ರಚೋದನಾಕಾರಿ ಹೇಳಿಕೆಯನ್ನು ಪೋಸ್ಟ್ ಮಾಡುತ್ತಿದ್ದ 31 ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬನನ್ನು ಛತ್ತೀಸ್ ಗಢದಲ್ಲಿ ಇಂದು ಬಂಧಿಸಲಾಗಿದೆ

