ರಾಜ್ಯಹಾವೇರಿ: ನಕಲಿ ಬಿಡಿ ಬೀಜ ದಾಸ್ತಾನು; ಸುಮಾರು 6 ಕೋಟಿ ರೂ. ಮೌಲ್ಯದ ಬೀಜ ವಶ
ನಕಲಿ ಬಿಡಿ ಬೀಜಗಳನ್ನು ದಾಸ್ತಾನು, ಮಾರಾಟ ಮಾಡಲು ಸಿದ್ಧವಾಗಿದ್ದ ಬೀಜ ಮಾರಾಟ ಕೇಂದ್ರದ ಮೇಲೆ ದಾಳಿ ನಡೆಸಿದ ಕೃಷಿ ವಿಚಕ್ಷಣಾ ದಳದ ಅಧಿಕಾರಿಗಳು, ಸುಮಾರು ಆರು ಕೋಟಿ ರೂ.ಮೌಲ್ಯದ ಅಕ್ರಮ ದಾಸ್ತಾನನ್ನು ವಶಪಡಿಸಿಕೊಂಡಿದ್ದಾರೆ.