ದೇಶತಮಿಳುನಾಡು: ನಕಲಿ ಬ್ಯಾಂಕ್ ಆರಂಭಿಸಿ ವಂಚಿಸುತ್ತಿದ್ದ ವ್ಯಕ್ತಿ ಪೊಲೀಸರ ಬಲೆಗೆ!
ಇತ್ತೀಚೆಗೆ ದೇಶದಲ್ಲಿ ಬ್ಯಾಂಕ್ ಗಳಲ್ಲಿನ ಬಹುಕೋಟಿ ವಂಚನೆ ಪ್ರಕರಣಗಳು ಬಯಲಾಗುತ್ತಿರುವ ಬಗ್ಗೆ ವರದಿಯಾಗುತ್ತಿದೆ. ಆದರೆ ಚೆನ್ನೈನ ಅಂಬತ್ತೂರಿನಲ್ಲಿ ನಡೆದಿರುವ ವಂಚನೆ ಪ್ರಕರಣ ನಿಮ್ಮನ್ನು ಹುಬ್ಬೇರಿಸುವಂತೆ ಮಾಡುತ್ತದೆ!