ನಕಲಿ ಮದ್ಯ ಸೇವನೆ

ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!
ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಕಳ್ಳಬಟ್ಟಿ ದುರಂತ: ತಮಿಳುನಾಡಿನ ಮೂರು ಗ್ರಾಮಗಳಲ್ಲಿ ಮೃತರ ಸಂಖ್ಯೆ 10ಕ್ಕೆ ಏರಿಕೆ, 7 ಪೊಲೀಸರ ಅಮಾನತು
ಮರಕ್ಕನಂ ಮತ್ತು ಮಧುರಾಂತಕಂನಲ್ಲಿ ಕಳ್ಳಬಟ್ಟಿ ಸೇವಿಸಿ ವೃದ್ಧ ಮಹಿಳೆ ಸೇರಿದಂತೆ ಹತ್ತು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಮರಕ್ಕನಂನಲ್ಲಿ ಆರು ಮಂದಿ ಮೃತಪಟ್ಟರೆ, ಮಧುರಾಂತಕಂನಲ್ಲಿ ನಾಲ್ವರು ಮೃತಪಟ್ಟಿದ್ದಾರೆ.

ತಮಿಳುನಾಡು: ನಕಲಿ ಮದ್ಯ ಸೇವಿಸಿ ಮೂವರು ಸಾವು, 11 ಮಂದಿ ಆಸ್ಪತ್ರೆಗೆ ದಾಖಲು
ತಮಿಳುನಾಡಿನ ವಿಲ್ಲುಪುರಂನಲ್ಲಿ ನಕಲಿ ಮದ್ಯ ಸೇವಿಸಿ ಮೂವರು ಸಾವನ್ನಪ್ಪಿದ್ದು, 11 ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಕ್ಕಿಯಾರ್ಕುಪ್ಪಂನ ಮೀನುಗಾರರು ವಾಸಿಸುವ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಬಿಹಾರ: ನಕಲಿ ಮದ್ಯ ಸೇವನೆ, ಮೃತರ ಸಂಖ್ಯೆ 39ಕ್ಕೆ ಏರಿಕೆ
ಬಿಹಾರದ ಛಾಪ್ರಾದಲ್ಲಿ ನಕಲಿ ಮದ್ಯ ಸೇವಿಸಿ ಮೃತಪಟ್ಟಿರುವವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ. ಈ ದುರಂತದ ಹಿನ್ನೆಲೆಯಲ್ಲಿ ಛಾಪ್ರಾ ಠಾಣಾಧಿಕಾರಿ ರಿತೇಶ್ ಮಿಶ್ರಾ ಮತ್ತು ಕಾನ್ಸ್ ಟೇಬಲ್ ವಿಕೇಶ್ ತಿವಾರಿಯನ್ನು ಕೂಡಲೇ ಜಾರಿಯಾಗುವಂತೆ ಸೇವೆಯಿಂದ ಅಮಾನತು ಮಾಡಲಾಗಿದೆ.

ಗುಜರಾತ್: ನಕಲಿ ಮದ್ಯ ಸೇವನೆ; ಸಾವಿನ ಸಂಖ್ಯೆ 19ಕ್ಕೆ ಏರಿಕೆ
ಗುಜರಾತ್‌ನ ಬೋಟಾಡ್ ನಲ್ಲಿ ನಕಲಿ ಮದ್ಯ ಸೇವಿಸಿ ಇನ್ನೂ ಒಂಬತ್ತು ಜನರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ ಮಂಗಳವಾರ 19ಕ್ಕೆ ಏರಿದೆ.

ಉತ್ತರ ಪ್ರದೇಶ: ನಕಲಿ ಮದ್ಯ ಸೇವಿಸಿ 11 ಮಂದಿ ದಾರುಣ ಸಾವು
ಉತ್ತರ ಪ್ರದೇಶದ ಬಾರಬಂಕಿ ಜಿಲ್ಲೆಯಲ್ಲಿ ನಕಲ ಮದ್ಯ ಸೇವಿಸಿ 24 ಗಂಟೆಗಳಲ್ಲಿ 11 ಮಂದಿ ಮೃತಪಟ್ಟಿರುವ ದಾರುಣ ಘಟನೆ ಗುರುವಾರ....

