ರಾಜ್ಯನಕಲಿ ಲೆಟರ್ ಹೆಡ್ ಬಳಸಿ ಐಎಎಸ್ ಅಧಿಕಾರಿ ಜೊತೆ ಬಿಬಿಎಂಪಿ ಅಧಿಕಾರಿ ಅಕ್ರಮ ಪತ್ರ ವ್ಯವಹಾರ: ದೂರು ದಾಖಲು
ಬಿಬಿಎಂಪಿ ಅಧಿಕಾರಿಯೊಬ್ಬರು, ನೌಕರರ ಸಂಘದ ಅಸ್ತಿತ್ವದಲ್ಲಿಲ್ಲದ ಅಧಿಕಾರಿಯೊಬ್ಬರ ನಕಲಿ ಲೆಟರ್ ಹೆಡ್ ದುರ್ಬಳಕೆ ಮಾಡಿಕೊಂಡು, ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಮುಖ್ಯ ಆಯುಕ್ತರಿಗೆ ಅಕ್ರಮ ಪತ್ರ ವ್ಯವಹಾರ ನಡೆಸಿದ ಆರೋಪ ಕೇಳಿ ಬಂದಿದೆ.