ನಕಲಿ ವಿಶ್ವವಿದ್ಯಾಲಯಗಳು

ಕರ್ನಾಟಕದ ಬಡಗನ್ವಿ ವಿಶ್ವವಿದ್ಯಾಲಯ ಸೇರಿ 20 ನಕಲಿ ಯೂನಿವರ್ಸಿಟಿಗಳ ಪಟ್ಟಿ ಬಿಡುಗಡೆ ಮಾಡಿದ UGC!
ನಕಲಿ ವಿಶ್ವವಿದ್ಯಾಲಯಗಳ ಇತ್ತೀಚಿನ ಪಟ್ಟಿಯನ್ನು ಯೂನಿವರ್ಸಿಟಿ ಗ್ರಾಂಟ್ಸ್ ಕಮಿಷನ್(ಯುಜಿಸಿ) ಬಿಡುಗಡೆ ಮಾಡಿದೆ.

ಕರ್ನಾಟಕದ ಒಂದು ವಿವಿ ಸೇರಿದಂತೆ ದೇಶದ 24 ವಿಶ್ವವಿದ್ಯಾಲಯಗಳು ನಕಲಿ: ಯುಜಿಸಿ
ಕರ್ನಾಟಕದ ಒಂದು ವಿಶ್ವ ವಿದ್ಯಾಲಯ ಸೇರಿದಂತೆ ದೇಶದ ವಿವಿಧೆಡೆಯಲ್ಲಿ 24 ನಕಲಿ ವಿಶ್ವವಿದ್ಯಾಲಯಗಳನ್ನು ಗುರುತಿಸಲಾಗಿದೆ ಎಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮಾಹಿತಿ ನೀಡಿದೆ.

