ರಾಜ್ಯನಟ ದರ್ಶನ್ ಆಸ್ತಿ ಪತ್ರಗಳ ನಕಲು ಮಾಡಿ ವಂಚನೆಗೆ ಯತ್ನ: ಮಹಿಳೆ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು
ನಟ ದರ್ಶನ್ ತೂಗುದೀಪ ಅವರಿಗೆ ಸೇರಿದ ಮೈಸೂರಿನ ಆಸ್ತಿ ಪತ್ರಗಳನ್ನು ಫೋರ್ಜರಿ ಮಾಡಿ, ದರ್ಶನ್ ಸ್ನೇಹಿತರಿಗೆ ಬ್ಲಾಕ್ ಮೇಲ್ ಮಾಡುತ್ತಿದ್ದ ಬ್ಯಾಂಕ್ ನಕಲಿ ಮಹಿಳಾ ಅಧಿಕಾರಿ ಸೇರಿ ಮೂವರನ್ನು ಮೈಸೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.