ದೇಶರಾಹುಲ್ ನಕಾರಾತ್ಮಕ ಮನಸ್ಥಿತಿ ಹೊಂದಿದ್ದು, ಅವರ ಮನವಿಯನ್ನು ಜನರು ಕಿತ್ತೆಸೆಯುತ್ತಾರೆ: ಸಿಎಂ ಯೋಗಿ
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು ಋಣಾತ್ಮಕ ಮನಸ್ಥಿತಿಯೊಂದಿಗೆ ಕೆಲಸ ಮಾಡುತ್ತಿದ್ದು, ಅವರ ಮನವಿಯನ್ನು ಜನರು ಕಿತ್ತೆಸೆಯುತ್ತಾರೆಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭಾನುವಾರ ಹೇಳಿದ್ದಾರೆ...