ನಕಾಶೆ

ಬ್ಯಾನರ್ ಹಾಕಿದ್ದು ಖಾಸಗಿ ಕಂಪನಿ, ಆ ಪೋಸ್ಟರ್ ಗಳನ್ನು ಈಗಾಗಲೇ ತೆಗೆದು ಹಾಕಲಾಗಿದೆ: ಪ್ರಿಯಾಂಕ್ ಖರ್ಗೆ
ಬೆಳಗಾವಿಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಿಒಕೆ ಒಳಗೊಳ್ಳದ ಭಾರತದ ನಕ್ಷೆ ಬ್ಯಾನರ್ ಹಾಕಿರುವ ಕುರಿತು ಬಿಜೆಪಿ ಆರೋಪಕ್ಕೆ ಕಾಂಗ್ರೆಸ್ ನಾಯಕ ಪ್ರಿಯಾಂಕ್ ಖರ್ಗೆಯವರು ಪ್ರತಿಕ್ರಿಯೆ ನೀಡಿದರು.

ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆ ತಿರುಚಿರುವುದು ನಿಜಕ್ಕೂ ದೇಶದ್ರೋಹ: ಕಾಂಗ್ರೆಸ್ ವಿರುದ್ದ BJP-JDS ವಾಗ್ದಾಳಿ
ಪಾಕ್ ಆಕ್ರಮಿತ ಕಾಶ್ಮೀರವನ್ನು ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಧಾರೆ ಎರೆದು ಕೊಟ್ಟಿದೆ. ಗಾಂಧಿ ಭಾರತ ಹೆಸರಿನಲ್ಲಿ ಭಾರತದ ನಕಾಶೆಯನ್ನು ಕಾಂಗ್ರೆಸ್ಸಿಗರು ತಿರುಚಿರುವುದು ನಿಜಕ್ಕೂ ದೇಶದ್ರೋಹ.

